ಇಂಡಿಯಾ ಪೋಸ್ಟ್ ನೇಮಕಾತಿ 2026: 10th ಪಾಸಾದವರಿಗೆ ಕಾರ್ ಡ್ರೈವರ್ ಹುದ್ದೆಗಳು! India Post Staff Car Driver Recruitment
ಇಂಡಿಯಾ ಪೋಸ್ಟ್‌ನಲ್ಲಿ ಸ್ಟಾಫ್ ಕಾರ್ ಡ್ರೈವರ್ (India Post Staff Car Driver Recruitment) ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ! ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಅಥವಾ ಪೋಸ್ಟಲ್ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ಲಭಿಸಿದೆ. ಕೇಂದ್ರ ಸಂವಹನ ಸಚಿವಾಲಯದ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ (ಅಂಚೆ ಇಲಾಖೆ) ತನ್ನ ಬೆಂಗಳೂರು ಮತ್ತು ಮೈಸೂರು ಕೇಂದ್ರಗಳಿಗೆ ಅಗತ್ಯವಿರುವ ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳ ನೇಮಕಾತಿಗಾಗಿ …